ಬಿಡದಿಯಲ್ಲಿ ಸರ್ವೇಗೆ ಬಂದ ಅಧಿಕಾರಿಗಳಿಗೆ ‘ಪೊರಕೆ ಸೇವೆ’

ಬಿಡದಿ, ಜುಲೈ 13: ಬಿಡದಿ ಟೌನ್‌ಶಿಪ್ ವ್ಯಾಪ್ತಿಯಲ್ಲಿ ಜಮೀನು ಸರ್ವೇ ಮಾಡಲು ಬಂದ ಅಧಿಕಾರಿಗಳಿಗೆ ರೈತರು ಹಾಗೂ ಮಹಿಳೆಯರು ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ಸೋಮವಾರ ನಡೆದಿದೆ. ಪರಿಸ್ಥಿತಿ ಉದ್ವಿಗ್ನಗೊಂಡ ವೇಳೆ ಕೆಲ ಮಹಿಳೆಯರು ಪೊರಕೆ ಹಿಡಿದು ಪ್ರತಿಭಟನೆ ನಡೆಸಿ, ಅಧಿಕಾರಿಗಳಿಗೆ ಸಂಕೇತಾತ್ಮಕವಾಗಿ ‘ಪೊರಕೆ ಸೇವೆ’ ಮಾಡಿದರು. ಬಿಡದಿ ಟೌನ್‌ಶಿಪ್‌ಗೆ ಸಂಬಂಧಿಸಿದ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದ್ದು, ಜಮೀನು ಸರ್ವೇಗಾಗಿ ಮಧ್ಯಾಹ್ನ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ರೈತರು ಹಾಗೂ ಮಹಿಳೆಯರು ಅವರನ್ನು ಸುತ್ತುವರಿದು (ಗೇರಾವ್) … Continue reading ಬಿಡದಿಯಲ್ಲಿ ಸರ್ವೇಗೆ ಬಂದ ಅಧಿಕಾರಿಗಳಿಗೆ ‘ಪೊರಕೆ ಸೇವೆ’