‘ಬಿಗ್ ಬಾಸ್’ಗೆ ಶಾಕ್ ನೀಡಿದ ಮಹಿಳಾ ಆಯೋಗ

ಬೆಂಗಳೂರು,ಅ.8- ಖಾಸಗಿ ವಾಹಿನಿ ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಮಹಿಳಾ ಆಯೋಗ ಬಿಗ್ ಶಾಕ್ ನೀಡಿದೆ. ಬಿಗ್ಬಾಸ್ನಲ್ಲಿ ಭಾಗವಹಿಸಿರುವ ಸ್ಪರ್ಧಾಳು ಮಹಿಳೆಯರಿಗೆ ಊಟ ಮತ್ತು ಶೌಚಾಲಯ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿರುವ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಬಿಗ್ಬಾಸ್ ಮನೆಗೆ ಭೇಟಿ ನೀಡಿ ಪರಿಶೀಲನೆಗೆ ಮುಂದಾಗಿದ್ದರು. ಆಯೋಗದ ಈ ನಡೆಗೆ ಗಡ ಗಡ ನಡುಗಿರುವ ಬಿಗ್ಬಾಸ್ ತಂಡ ನಾವೇ ಬಂದು ನಿಮ್ಮ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ ಬಿಗ್ಬಾಸ್ ಮನೆ ಪ್ರವೇಶ ಬೇಡ ಎಂದು ಪರಿ ಪರಿಯಾಗಿ … Continue reading ‘ಬಿಗ್ ಬಾಸ್’ಗೆ ಶಾಕ್ ನೀಡಿದ ಮಹಿಳಾ ಆಯೋಗ