BIG NEWS : ಸಚಿವ ಸ್ಥಾನಕ್ಕೆ ಕೆ.ಎನ್‌.ರಾಜಣ್ಣ ರಾಜೀನಾಮೆ..!

ಬೆಂಗಳೂರು,ಆ.11– ಮತಗಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್‌‍ ವಿರುದ್ಧವಾಗಿ ಹೇಳಿಕೆ ನೀಡಿದ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇಡೀ ಕಾಂಗ್ರೆಸ್‌‍ ಪಕ್ಷವೇ ಲೋಕಸಭಾ ಚುನಾವಣೆಯಲ್ಲಿನ ಮತಗಳ್ಳತನ ಪ್ರಕರಣಕ್ಕೆ ವಿರುದ್ಧವಾಗಿ ಹೋರಾಟ ನಡೆಸಿದರೆ, ಸಚಿವ ಕೆ.ಎನ್‌.ರಾಜಣ್ಣ ವ್ಯತಿರಿಕ್ತ ಹೇಳಿಕೆ ನೀಡುವ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ರಾಜ್ಯಸರ್ಕಾರದ ಹೊಣೆಗಾರಿಕೆ ಕರಡು ಪಟ್ಟಿಯನ್ನು ನೀಡಿದಾಗ ಕಾಂಗ್ರೆಸಿಗರು ಕತ್ತೆ ಕಾಯುತ್ತಿದ್ದರಾ? ಎಂದು ಪ್ರಶ್ನಿಸುವ ಮೂಲಕ ರಾಜಣ್ಣ ಕಾಂಗ್ರೆಸ್‌‍ಗೆ ವಿರುದ್ಧವಾದ ನಿಲುವು ತಳೆದಿದ್ದರು. ರಾಹುಲ್‌ಗಾಂಧಿಯವರು ಆಗಸ್ಟ್‌ 8 ರಂದು ಬೆಂಗಳೂರಿನ … Continue reading BIG NEWS : ಸಚಿವ ಸ್ಥಾನಕ್ಕೆ ಕೆ.ಎನ್‌.ರಾಜಣ್ಣ ರಾಜೀನಾಮೆ..!