ನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ, ಸಿದ್ರಾಮುಲ್ಲಾಖಾನ್ ಎಂದು ಘೋಷಣೆ ಕೂಗಿ ಆಕ್ರೋಶ

ಬೆಂಗಳೂರು,ಏ.22- ಸಹಪಾಠಿಯಿಂದಲೇ ಬರ್ಬರವಾಗಿ ಹತ್ಯೆಗೀಡಾದ ನೇಹಾ ಕೊಲೆ ಪ್ರಕರಣ ವನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಇಂದು ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ತುಷ್ಟೀಕರಣ ನಿಲ್ಲಿಸದಿದ್ದರೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆ ಸಂದೇಶವನ್ನು ರವಾನಿಸಿತು. ಬಿಜೆಪಿ ರಾಜ್ಯ ಘಟಕವು ಬೆಂಗಳೂರು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಮೈಸೂರು, ಧಾರವಾಡ, ತುಮಕೂರು, ಹಾವೇರಿ, ಬೆಳಗಾವಿ, ಬಳ್ಳಾರಿ, ಬಾಗಲಕೋಟೆ, ಕಲಬುರಗಿ, ಹುಬ್ಬಳ್ಳಿ-ಧಾರವಾಡ, … Continue reading ನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ, ಸಿದ್ರಾಮುಲ್ಲಾಖಾನ್ ಎಂದು ಘೋಷಣೆ ಕೂಗಿ ಆಕ್ರೋಶ