ಬೆಂಗಳೂರಿನಲ್ಲಿ ನೆರೆರಾಜ್ಯದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು,ಆ.18- ನಗರದಲ್ಲಿ ನಿನ್ನೆ ಮಧ್ಯರಾತ್ರಿ ನೆರೆರಾಜ್ಯದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಮೊಬೈಲ್ನಲ್ಲಿರುವ ತುರ್ತು ಸಂದೇಶದಿಂದಾಗಿ ಸಂಕಷ್ಟದಲ್ಲಿದ್ದ ಯುವತಿಗೆ ಸ್ನೇಹಿತರು ನೆರವು ನೀಡಿದ್ದಾರೆ.ಈ ಪೈಶಾಚಿಕ ಕೃತ್ಯ ಬೆಂಗಳೂರಿನಲ್ಲಿ ಮತ್ತೆ ಹೆಣ್ಣುಮಕ್ಕಳ ಸುರಕ್ಷತೆಯ ಪ್ರಶ್ನೆಯನ್ನು ಹುಟ್ಟು ಹಾಕಿದೆ. ನೆರೆ ರಾಜ್ಯದ 21 ವರ್ಷದ ಯುವತಿ ನಗರದ ಖಾಸಗಿ ಕಾಲೇಜಿನಲ್ಲಿ ಬಿಬಿಎಂ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದು, ಹೆಬ್ಬಗೋಡಿಯಲ್ಲಿ ವಾಸವಾಗಿದ್ದಾರೆ. ಕೋರಮಂಗಲದಲ್ಲಿ ಪಾರ್ಟಿಯ ಸಲುವಾಗಿ ಸ್ನೇಹಿತರೊಂದಿಗೆ ಪಬ್ಗೆ ಹೋಗಿದ್ದರು. ಅಲ್ಲಿ ಮೋಜು-ಮಸ್ತಿ ಬಳಿಕ ಮನೆಗೆ ತೆರಳುವಾಗ ಎಲ್ಲಾ ಸ್ನೇಹಿತರಿದ್ದ … Continue reading ಬೆಂಗಳೂರಿನಲ್ಲಿ ನೆರೆರಾಜ್ಯದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ