ಕಾಲೇಜ್ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಹೈದರಾಬಾದ್, ಮಾ.9- ತೆಲಂಗಾಣದಲ್ಲಿ 17 ವರ್ಷದ ಬಾಲಕಿ ಕಾಲೇಜು ಕಟ್ಟಡದಿಂದ ಜಿಗಿದು ಸಾವನ್ನಪ್ಪಿದ್ದಾರೆ. ಕಟ್ಟಡದಿಂದ ಜಿಗಿದು ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ಸಾಹಿತಿ ಎಂದು ಗುರುತಿಸಲಾಗಿದೆ. ತೆಲಂಗಾಣದ ಹನಮಕೊಂಡದಲ್ಲಿ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ತನ್ನ ಕಾಲೇಜು ಕಟ್ಟಡದಿಂದ ಜಿಗಿದು ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಹಿಂದಿನ ನಿಖರವಾದ ಕಾರಣವನ್ನು ಇನ್ನೂ ನಿರ್ಧರಿಸಲಾಗಿಲ್ಲ ಮತ್ತು ಅದರ ಬಗ್ಗೆ ಯಾವುದೇ ದೂರುಗಳು ದಾಖಲಾಗಿಲ್ಲ ಎಂದು ಅ„ಕಾರಿಗಳು ತಿಳಿಸಿದ್ದಾರೆ. ಭೀಮಾರಂ ಪ್ರದೇಶದ ಖಾಸಗಿ ಕಾಲೇಜಿನಲ್ಲಿ ಈ ಘಟನೆ ಸಂಭವಿಸಿದೆ. ಮೃತರು ಹಾಸ್ಟೆಲ್‍ನಲ್ಲಿ ವಾಸಿಸುತ್ತಿದ್ದರು. … Continue reading ಕಾಲೇಜ್ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ