ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

ಗಾಜಿಯಾಬಾದ್‌,ಜು.19- ಇಬ್ಬರು ಪುಢಾರಿಗಳು ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಸತತ ಹನ್ನೆರಡು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಅಪಹೃತ ವಿದ್ಯಾರ್ಥಿನಿಯ ಮೇಲೆ ಮೀರತ್‌ ಹಾಗೂ ಜಮುವಿನ ಹೋಟೆಲ್‌‍ನಲ್ಲಿ ಅತ್ಯಾಚಾರ ನಡೆಸಿ ಆಕೆಯ ಅಶ್ಲೀಲ ವಿಡಿಯೋವನ್ನು ಕೂಡ ಮಾಡಿದ್ದಾರೆ ಎನ್ನಲಾಗಿದೆ. ಇದಾದ ಬಳಿಕ ಆಕೆಗೆ ಬೆದರಿಕೆ ಹಾಕಿದ್ದಾರೆ. ಜುಲೈ 6 ರಂದು ಗಾಜಿಯಾಬಾದ್‌‍ನ ಭೋಜ್‌‍ಪುರ್‌ ಪೊಲೀಸ್‌‍ ಠಾಣೆ ಬಳಿ ಬಿಟ್ಟು ಪರಾರಿಯಾಗಿದ್ದಾರೆ.ಗಾಜಿಯಾಬಾದ್‌ ಹಾಗೂ ಮೀರತ್‌ ಪೊಲೀಸರು ತಮ ವ್ಯಾಪ್ತಿಗೆ ಬರುವುದಿಲ್ಲ ಎಂದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಬಳಿಕ … Continue reading ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ