ಬೆಳಗಾವಿ,ಡಿ.23- ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಇಲಾಖೆಯ ಹಾಸ್ಟೇಲ್ ವಿದ್ಯಾರ್ಥಿನಿಯರಿಂದ ಸುವರ್ಣಸೌಧದ ಎದುರು ಹುಲ್ಲುಹಾಸಿನ ಮೇಲೆ ಆಕರ್ಷಕ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಪ್ರದರ್ಶನ ನಡೆಯಿತು.
ಸಾವಿರಾರು ವಿದ್ಯಾರ್ಥಿನಿಯರು ಬಿಳಿ ವಸ್ತ್ರಧಾರಿಗಳಾಗಿ ಕರಾಟೆ ಪ್ರದರ್ಶನ ನಡೆಸಿಕೊಟ್ಟರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸ್ಪೀಕರ್ ಬಸವರಾಜ ಹೊರಟ್ಟಿ, ಕಾನೂನು ಸಚಿವ ಮಾಧುಸ್ವಾಮಿ, ಗೃಹ ಸಚಿವ ಆರಗ ಜ್ಞಾನಂದ್ರ, ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಬಿ.ಶ್ರೀರಾಮುಲು ಇತರರು ಉಪಸ್ಥಿತರಿದ್ದರು.
ಮಾಸ್ಕ್ ಧರಿಸುವಂತೆ ಅರಿವು ಮೂಡಿಸಲು ಫೀಲ್ಡಿಗಿಳಿದ ಬಿಬಿಎಂಪಿ ಮಾರ್ಷಲ್ಗಳು
ಕ್ರೈಸ್ ವಸತಿ ಶಾಲೆಗಳು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸಹಯೋಗ ನೀಡಿದ್ದವು.
students, karate performance, CM Bommai,