ಗರ್ಭಾವಸ್ಥೆಯಲ್ಲಿ ಸ್ತನಕ್ಯಾನ್ಸರ್‌ಗೆ ಒಳಗಾಗಿದ್ದ ಮಹಿಳೆಗೆ ಯಶಸ್ವಿ ಚಿಕಿತ್ಸೆ

ಬೆಂಗಳೂರು: ಅವಳಿ ಶಿಶುಗಳ ಗರ್ಭಾವಸ್ಥೆಯಲ್ಲೇ ಸ್ತನ ಕ್ಯಾನ್ಸರ್‌ಗೆ ಒಳಗಾಗಿದ್ದ 37 ವರ್ಷದ ಗರ್ಭಿಣಿಗೆ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ನೀಡಿದ್ದಾರೆ. ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಆಂಕೊಲಾಜಿ ಸಲಹೆಗಾರರಾದ ಡಾ ಭರತ್ ಜಿ, ಮೆಡಿಕಲ್‌ ಆಂಕೊಲಾಜಿಯ ಹಿರಿಯ ಸಲಹೆಗಾರ ಡಾ ವಿವೇಕ್ ಬೆಳತ್ತೂರ್ ಹಾಗೂ ಸರ್ಜಿಕಲ್ ಆಂಕೊಲಾಜಿ ಮತ್ತು ರೊಬೊಟಿಕ್ ವಿಭಾಗದ ನಿರ್ದೇಶಕ ಡಾ ಸಂದೀಪ್ ನಾಯಕ್ ಪಿ ನೇತೃತ್ವದ ತಂಡ ಈ ಚಿಕಿತ್ಸೆ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಶಸ್ತ್ರಚಿಕಿತ್ಸಕ ಆಂಕೊಲಾಜಿಯ … Continue reading ಗರ್ಭಾವಸ್ಥೆಯಲ್ಲಿ ಸ್ತನಕ್ಯಾನ್ಸರ್‌ಗೆ ಒಳಗಾಗಿದ್ದ ಮಹಿಳೆಗೆ ಯಶಸ್ವಿ ಚಿಕಿತ್ಸೆ