ನಟ ಕಿಚ್ಚ ಸುದೀಪ್‌ಗೆ ಮಾತೃ ವಿಯೋಗ

ಬೆಂಗಳೂರು, ಅ.20– ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಕೆಲವು ದಿನಗಳಿಂದ ಜಯನಗರದ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸರೋಜಾ ಅವರು ಇಂದು ಬೆಳಗ್ಗೆ 7.04ರಲ್ಲಿ ತಮ್ಮ ಜೀವನದ ಪಯಣ ಮುಗಿಸಿದ್ದಾರೆ. ಜೆ ಪಿ ನಗರದಲ್ಲಿರುವ ಕಿಚ್ಚನ ನಿವಾಸದಲ್ಲಿ ಬೆಳಗ್ಗೆ 11 ಗಂಟೆಯಿಂದ ಸರೋಜಾ ಅವರ ಪಾರ್ಥೀವ ಶರೀರದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಚಿತ್ರರಂಗ ಹಾಗೂ ರಾಜಕೀಯದ ಹಲವು ಗಣ್ಯರು ಹಾಗೂ ಸುದೀಪ್ … Continue reading ನಟ ಕಿಚ್ಚ ಸುದೀಪ್‌ಗೆ ಮಾತೃ ವಿಯೋಗ