ಸಂವಿಧಾನ ಉಳಿಸಲು ಅಲ್ಲ, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಇಂಡಿಯಾ ರ್‍ಯಾಲಿ : ಸುಧಾಂಶು ತ್ರಿವೇದಿ

ನವದೆಹಲಿ,ಮಾ.31- ಪ್ರಜಾಪ್ರಭುತ್ವವನ್ನು ರಕ್ಷಿಸಿ, ಕುಟುಂಬಗಳನ್ನು ಉಳಿಸಿ, ಭ್ರಷ್ಟಾಚಾರವನ್ನು ಮುಚ್ಚಿಹಾಕಿ ಎಂಬ ಕಾರಣಕ್ಕೆ ಇಂಡಿಯಾ ರಾಜಕೀಯ ಘಟಬಂಧನ್ ಬೃಹತ್ ರ್ಯಾಲಿ ನಡೆಸುತ್ತಿದೆ ಎಂದು ಬಿಜೆಪಿ ತಿರುಗೇಟು ನೀಡಿದೆ. ಬಿಜೆಪಿಯ ವಕ್ತಾರ ಸುಧಾಂಶು ತ್ರಿವೇದಿ ರ್ಯಾಲಿಯನ್ನು ಆಯೋಜಿಸುತ್ತಿರುವ ನಾಯಕರುಗಳ ವಿರುದ್ಧ ಭ್ರಷ್ಟಾಚಾರದ ಪ್ರಕರಣಗಳಿವೆ. ಕಾಂಗ್ರೆಸ್, ಡಿಎಂಕೆ, ಆರ್ಜೆಡಿ ಪಕ್ಷಗಳ ನಾಯಕರು ವಿವಿಧ ಹಗರಣಗಳಲ್ಲಿ ಬಂಧನಕ್ಕೊಳಗಾಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಕಾರಕ್ಕೆ ಬರುವ ಹಿಂದಿನಿಂದಲೂ ಈ ನಾಯಕರು ಆರೋಪಗಳನ್ನು ಎದುರಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಂತೆ ಮೋದಿ ಸರ್ಕಾರದ ವಿರುದ್ಧ ರಾಜಕೀಯ … Continue reading ಸಂವಿಧಾನ ಉಳಿಸಲು ಅಲ್ಲ, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಇಂಡಿಯಾ ರ್‍ಯಾಲಿ : ಸುಧಾಂಶು ತ್ರಿವೇದಿ