ಸುಧೀರ್ ಕುಮಾರ್ ಮುರೊಳ್ಳಿಗೆ ಲೋಕಸಭಾ ಟಿಕೆಟ್‍ಗಾಗಿ ತೀವ್ರಗೊಂಡ ಲಾಬಿ

ಬೆಂಗಳೂರು,ಮಾ.5- ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಸುಧೀರ್ ಮುರೋಳಿ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ವಿವಿಧ ಜಿಲ್ಲೆಗಳ ನಾಯಕರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆಯವರು ಇತ್ತೀಚೆಗೆ ತಮ್ಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಅದರ ಬೆನ್ನಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ವದಂತಿಗಳಿವೆ. ಜಯಪ್ರಕಾಶ್ ಹೆಗ್ಡೆಯವರಿಗೆ ಟಿಕೆಟ್ ನೀಡಲು ಸ್ಥಳೀಯ ವಾಗಿ ತೀವ್ರ … Continue reading ಸುಧೀರ್ ಕುಮಾರ್ ಮುರೊಳ್ಳಿಗೆ ಲೋಕಸಭಾ ಟಿಕೆಟ್‍ಗಾಗಿ ತೀವ್ರಗೊಂಡ ಲಾಬಿ