ಬಿಜೆಪಿ ಸೇರಿದ ಈ ದಿನ ನನಗೆ ಸುದಿನ : ಸುಮಲತಾ ಅಂಬರೀಶ್

ಬೆಂಗಳೂರು,ಏ.5-ಬಿಜೆಪಿಗೆ ಸೇರಿದ ನನಗೆ ಇಂದು ಜೀವನದಲ್ಲೇ ಮಹತ್ವದ ಸುದಿನ ಎಂದು ಸಂಸದೆ ಸುಮಲತಾ ಅಂಬರೀಶ್ ಬಣ್ಣಿಸಿದ್ದಾರೆ. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಸೇರ್ಪಡೆಯಾದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ರಾಜಕೀಯ ಜೀವನದಲ್ಲಿ ನನಗೆ ಇಂದು ಸುದಿನವಾಗಿದೆ. ಅತ್ಯಂತ ಸಂತೋಷದಿಂದ ಯಾವುದೇ ಷರತ್ತುಗಳನ್ನು ವಿಧಿಸದೆ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ ಎಂದು ಹರ್ಷ ವ್ಯಕ್ತಪಡಿಸಿದರು. ಮಂಡ್ಯ ಕ್ಷೇತ್ರದಲ್ಲಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಎಲ್ಲಾ ಸವಾಲುಗಳನ್ನು ಮೆಟ್ಟಿ ಗೆಲುವು ಸಾಧಿಸಿದ್ದು ಐತಿಹಾಸಿಕ ಕ್ಷಣ. ಆ … Continue reading ಬಿಜೆಪಿ ಸೇರಿದ ಈ ದಿನ ನನಗೆ ಸುದಿನ : ಸುಮಲತಾ ಅಂಬರೀಶ್