ಬಿಜೆಪಿಗೆ ಬೆಂಬಲ ಘೋಷಿಸಿ ಸ್ಪರ್ಧೆಯಿಂದ ಹಿಂದೆ ಸರಿದ ಸುಮಲತಾ

ಮಂಡ್ಯ, ಏ.3- ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಯಿಂದ ಹಿಂದೆ ಸರಿದ ಸಂಸದೆ ಸುಮಲತಾ ಅಂಬರೀಶ್, ಬಿಜೆಪಿ ಸೇರುವುದಾಗಿ ಪ್ರಕಟಿಸಿದ್ದಾರೆ. ಮಂಡ್ಯದ ಕಾಳಿಕಾಂಬ ದೇವಸ್ಥಾನದಲ್ಲಿ ಬೆಂಬಲಿಗರ ಸಭೆ ನಡೆಸಿ ಮಾತ ನಾಡಿದ ಸುಮಲತಾ, ಕಳೆದ ಐದು ವರ್ಷಗಳ ಸಂಸದೆಯಾಗಿ ತಾವು ಮಾಡಿದ ಸಾಧನೆಗಳನ್ನು ಎಳೆಎಳೆಯಾಗಿ ಬಿಡಿಸಿಟ್ಟರು. ಸುಮಲತಾ ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಟೀ ಅಂಗಡಿ, ಹಳ್ಳಿ ಕಟ್ಟೆಯ ಮೇಲೆ ಅಥವಾ ಮಾಧ್ಯಮಗಳ ಮುಂದೆ ಪ್ರಶ್ನಿಸುವವರಿಗೆ ನನ್ನ ಬೆಂಬಲಿಗರು ಉತ್ತರ ನೀಡಬೇಕು. ನಾನು ಮಂಡ್ಯದ ಘನತೆಯನ್ನು ಎತ್ತಿ … Continue reading ಬಿಜೆಪಿಗೆ ಬೆಂಬಲ ಘೋಷಿಸಿ ಸ್ಪರ್ಧೆಯಿಂದ ಹಿಂದೆ ಸರಿದ ಸುಮಲತಾ