ಅಧಿಕೃತವಾಗಿ ಬಿಜೆಪಿ ಸೇರಿದ ಸುಮಲತಾ ಅಂಬರೀಶ್

ಬೆಂಗಳೂರು,ಏ.5- ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ವಾಭಿಮಾನಿ ಅಸ್ತ್ರದ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಇತಿಹಾಸ ಸೃಷ್ಟಿಸಿದ್ದ ಸುಮಲತ ಅಂಬರೀಶ್ ಇಂದು ವಿಧ್ಯುಕ್ತವಾಗಿ ಬಿಜೆಪಿಗೆ ಸೇರ್ಪಡೆಯಾದರು. ಸುಮಲತ ಅಂಬರೀಶ್ ಜೊತೆಗೆ ಮಾಜಿ ಲೋಕಸಭಾ ಸದಸ್ಯ ಎಲ್.ಆರ್.ಶಿವರಾಮೇಗೌಡ ಹಾಗೂ ಸುಮಲತ ಅಂಬರೀಶ್ ಬೆಂಬಲಿಗರು ಕೂಡ ಬಿಜೆಪಿಗೆ ಸೇರ್ಪಡೆಯಾದರು. ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಸಚಿವ ಸಿ.ಟಿ.ರವಿ ಸೇರಿದಂತೆ ಬಿಜೆಪಿಯ ಘಟಾನುಘಟಿ ನಾಯಕರ ಸಮ್ಮುಖದಲ್ಲಿ ಕೇಸರಿ … Continue reading ಅಧಿಕೃತವಾಗಿ ಬಿಜೆಪಿ ಸೇರಿದ ಸುಮಲತಾ ಅಂಬರೀಶ್