ಕೊಹ್ಲಿಗೆ ಎಚ್ಚರಿಕೆ ನೀಡದ ಅಂಪೈರ್‌ಗಳನ್ನು ಟೀಕಿಸಿದ ಗವಾಸ್ಕರ್
ಅಹಮದಾಬಾದ್, ಜೂ.4– ಪಂಜಾಬ್ ವಿರುದ್ದ ನಡೆದ ಫೈನಲ್ ಪಂದ್ಯದಲ್ಲಿ ನಿಯಮ ಮೀರಿದ ವಿರಾಟ್ ಕೊಹ್ಲಿ ಅವರಿಗೆ ಎಚ್ಚರಿಕೆ ನೀಡದ ಅಂಪೈರ್‌ಗಳ ವಿರುದ್ಧ ಮಾಜಿ ಕ್ರಿಕೆಟಿಗ,ವೀಕ್ಷಕ ವಿವರಣೆಗಾರ ಸುನಿಲ್ ಗವಾಸ್ಕರ್ ಹರಿಹಾಯ್ದಿದ್ದಾರೆ. ವಿರಾಟ್ ಕೊಹ್ಲಿ ಹೆಚ್ಚು ಬೌಂಡರಿ, ಸಿಕ್ಸ್ ಹೊಡೆಯಲು ಹೋಗದೇ ವಿಕೆಟ್ ಉಳಿಸುವ ಮೂಲಕ ಸಿಂಗಲ್, ಡಬಲ್ ರನ್ ಓಡುತ್ತಿದ್ದರು. 12ನೇ ಓವರ್‌ನಲ್ಲಿ ಚಹಲ್ ಎಸೆದ ಎಸೆತವನ್ನು ಕೊಹ್ಲಿ ಲಾಂಗ್ ಆನ್ ಕಡೆಗೆ ತಳ್ಳಿದರು. ಕೊಹ್ಲಿ ಮತ್ತು ಲಿವಿಂಗ್‌ಸ್ಟೋನ್ ಎರಡು ರನ್ ಓಡಿದರು. ರನ್ ಓಡುವಾಗ ಕೊಹ್ಲಿ … Continue reading ಕೊಹ್ಲಿಗೆ ಎಚ್ಚರಿಕೆ ನೀಡದ ಅಂಪೈರ್‌ಗಳನ್ನು ಟೀಕಿಸಿದ ಗವಾಸ್ಕರ್
Copy and paste this URL into your WordPress site to embed
Copy and paste this code into your site to embed