ಒಂದು ಸಮುದಾಯದ ಓಲೈಕೆಗಾಗಿ ಜಿಹಾದಿ ಸರ್ಕಾರ ‘ತಾಲೀಬಾನ್‌ ಗಿರಿ’ ನಡೆಸುತ್ತಿದೆ : ಸುನಿಲ್‌ ಕುಮಾರ್‌

ಬೆಂಗಳೂರು, ಮೇ 31- ಒಂದು ಸಮುದಾಯದ ಓಲೈಕೆಗಾಗಿ ಇಡಿ ರಾಜ್ಯದ ಹಿತ ಕಡೆಗಣಿಸಲಾಗುತ್ತಿದೆ ಎಂದರೆ ಅದು ಜಿಹಾದಿ ಸರ್ಕಾರದಿಂದ ಮಾತ್ರ ಸಾಧ್ಯ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ ಸರ್ಕಾರ ರಾಜ್ಯದಲ್ಲಿ ಈಗ ನಡೆಸುತ್ತಿರುವುದು ಸರ್ಕಾರವಲ್ಲ, ತಾಲೀಬಾನ್‌ ಗಿರಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್‌ ಕುಮಾರ್‌ ಸರ್ಕಾರದ ವಿರುದ್ದ ವಾಗ್ದಳಿ ನಡೆಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಪರಾಧ ಕೃತ್ಯ ಅಥವಾ ಕಾನೂನು ಬಾಹಿರ ವರ್ತನೆ ನಡೆಸುವುದು … Continue reading ಒಂದು ಸಮುದಾಯದ ಓಲೈಕೆಗಾಗಿ ಜಿಹಾದಿ ಸರ್ಕಾರ ‘ತಾಲೀಬಾನ್‌ ಗಿರಿ’ ನಡೆಸುತ್ತಿದೆ : ಸುನಿಲ್‌ ಕುಮಾರ್‌