ಒಂದೇ ಒಂದು ಗುದ್ದಲಿ ಪೂಜೆ ಮಾಡಿಲ್ಲ, ಸರ್ಕಾರದ ಸಾಧನೆ ಶೂನ್ಯ : ಸುನಿಲ್ ಕುಮಾರ್

ಬೆಂಗಳೂರು,ಮೇ 15- ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಅಭಿವೃದ್ಧಿ ಕಾರ್ಯ ಶೂನ್ಯ. ನಾವೆಲ್ಲಾ ಶಾಸಕರು ಒಂದು ವರ್ಷದಿಂದ ಒಂದೇ ಒಂದು ಗುದ್ದಲಿ ಪೂಜೆ ಕೂಡ ಮಾಡಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ಕುಮಾರ್ ಇಂದಿಲ್ಲಿ ಗುಡುಗಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿದೆ. ಯಾವುದೇ ಅನುದಾನ ಬಂದಿಲ್ಲ. ಯಾವ ಯೋಜನೆಗಳಿಗೆ ಎಷ್ಟು ಅನುದಾನ ನೀಡಲಾಗಿದೆ ಎಂಬುದರ ಬಗ್ಗೆ ಲೆಕ್ಕ ಬಿಡುಗಡೆ ಮಾಡಲಿ. ಈ ಸರ್ಕಾರದಿಂದ ಅನುದಾನ … Continue reading ಒಂದೇ ಒಂದು ಗುದ್ದಲಿ ಪೂಜೆ ಮಾಡಿಲ್ಲ, ಸರ್ಕಾರದ ಸಾಧನೆ ಶೂನ್ಯ : ಸುನಿಲ್ ಕುಮಾರ್