3ನೇ ಬಾರಿಗೆ ಬಾಹ್ಯಾಕಾಶಕ್ಕೆ ಹಾರಲಿದ್ದಾರೆ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್

ವಾಷಿಂಗ್ಟನ್, ಮೇ 6 (ಪಿಟಿಐ) ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು ಬೋಯಿಂಗ್‍ನ ಸ್ಟಾರ್‍ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಪೈಲಟ್ ಆಗಿ ನಾಳೆ ಮೂರನೇ ಬಾರಿಗೆ ಬಾಹ್ಯಾಕಾಶಕ್ಕೆ ಹಾರಲು ಸಿದ್ಧರಾಗಿದ್ದಾರೆ. ಬೋಯಿಂಗ್‍ನ ಸ್ಟಾರ್‍ಲೈನರ್ ಫ್ಲೋರಿಡಾದ ಕೇಪ್ ಕ್ಯಾನವೆರಲ್‍ನಿಂದ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಉಡಾಯಿಸಲಾಗುತ್ತಿದೆ. 58 ವರ್ಷದ ಸ್ಟಾರ್‍ಲೈನರ್ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕರೆತರಲಾಗುತ್ತಿದೆ ಈ ಯೋಜನೆ ಬೋಯಿಂಗ್ ಕಾರ್ಯಕ್ರಮಕ್ಕೆ ಮಹತ್ವದ ಮತ್ತು ಬಹುನಿರೀಕ್ಷಿತ ವಿಜಯವಾಲಿದೆ. ನಿಗದಿತ ಲಿಫ್ಟ್ ಆಫ್ ಅನ್ನು … Continue reading 3ನೇ ಬಾರಿಗೆ ಬಾಹ್ಯಾಕಾಶಕ್ಕೆ ಹಾರಲಿದ್ದಾರೆ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್