ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

ಚೆನ್ನೈ, ಅ. 1 (ಪಿಟಿಐ) -ಸೂಪರ್ ಸ್ಟಾರ್ ರಜನಿಕಾಂತ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ತಡರಾತ್ರಿ ಕಾರ್ಪೊರೇಟ್ ಆಸ್ಪತ್ರೆಗೆ ದಾಖಲಾಗಿರುವ ತಮಿಳು ಚಿತ್ರರಂಗದ ಸೂಪರ್ಸ್ಟಾರ್ ರಜನಿಕಾಂತ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಸೂಪರ್ಸ್ಟಾರ್ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಮತ್ತು ಹಲವಾರು ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ತಲೈವರ್ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಜೀರ್ಣಾಂಗ ಅಸ್ವಸ್ಥತೆಗಾಗಿ ರಜನಿ ಆಸ್ಪತ್ರೆಗೆ ದಾಖಲಾಗಿದ್ದು, ಈಗ ಅವರ ಸ್ಥಿತಿ … Continue reading ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು