ಎಸ್‌ಬಿಐಗೆ ಸುಪ್ರೀಂಕೋರ್ಟ್ ತೀವ್ರ ತರಾಟೆ

ನವದೆಹಲಿ,ಮಾ.15- ವ್ಯಕ್ತಿಗಳು ಮತ್ತು ಉದ್ಯಮಗಳು ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ದೇಣಿಗೆ ನೀಡಲು ಅವಕಾಶ ನೀಡುವ ಚುನಾವಣಾ ಬಾಂಡ್ಗಳ ಸಂಪೂರ್ಣ ಡೇಟಾವನ್ನು ಹಂಚಿಕೊಳ್ಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ಸುಪ್ರೀಂ ಕೋರ್ಟ್ ಇಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಾಲಯವು ಯೋಜನೆಯನ್ನು ರದ್ದುಗೊಳಿಸಿದೆ ಮತ್ತು ಕಳೆದ 5 ವರ್ಷಗಳಲ್ಲಿ ನೀಡಲಾಗಿರುವ ದೇಣಿಗೆಗಳ ಎಲ್ಲಾ ವಿವರಗಳನ್ನು ಹಂಚಿಕೊಳ್ಳಲು ಬ್ಯಾಂಕ್ ಗೆ ನಿರ್ದೇಶಿಸಿದೆ. ಚುನಾವಣಾ ಆಯೋಗದ ಅರ್ಜಿಯನ್ನು ಆಲಿಸಿದ ಸುಪ್ರೀಂ ಕೋರ್ಟ್ ಎಸ್ಬಿಐ ನೀಡಿರುವ ಅಂಕಿಅಂಶಗಳು ಅಪೂರ್ಣ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ … Continue reading ಎಸ್‌ಬಿಐಗೆ ಸುಪ್ರೀಂಕೋರ್ಟ್ ತೀವ್ರ ತರಾಟೆ