ಪ್ರಮಾಣ ವಚನ ಸ್ವೀಕರಿಸಿದ ಸುಪ್ರಿಂ ಕೋರ್ಟ್‌ ನ್ಯಾಯಮೂರ್ತಿಗಳು

ನವದೆಹಲಿ, ಜು 18 (ಪಿಟಿಐ) ಜಮ್ಮು ಮತ್ತು ಕಾಶೀರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಎನ್‌ ಕೋಟೀಶ್ವರ್‌ ಸಿಂಗ್‌ ಅವರು ಇಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಮದ್ರಾಸ್‌‍ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆರ್‌ ಮಹದೇವನ್‌ ಅವರು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿಯೂ ಪ್ರಮಾಣ ವಚನ ಸ್ವೀಕರಿಸಿದರು. ಸುಪ್ರೀಂ ಕೋರ್ಟ್‌ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರು ಉಭಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. … Continue reading ಪ್ರಮಾಣ ವಚನ ಸ್ವೀಕರಿಸಿದ ಸುಪ್ರಿಂ ಕೋರ್ಟ್‌ ನ್ಯಾಯಮೂರ್ತಿಗಳು