ಡಿಸಿಎಂ ಡಿಕೆಶಿಗೆ “ಸುಪ್ರೀಂ” ಹಿನ್ನಡೆ, ಸಿಬಿಐ ತನಿಖೆ ರದ್ದು ಕೋರಿದ್ದ ಅರ್ಜಿ ವಜಾ

ಬೆಂಗಳೂರು,ಜು.15-ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತಮ್ಮ ವಿರುದ್ಧ ದಾಖಲಿಸಿರುವ ದೂರನ್ನು ರದ್ದುಗೊಳಿಸಬೇಕೆಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಮೇಲನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ನ್ಯಾಯಾಲಯದ ಈ ಆದೇಶದಿಂದಾಗಿ ಕಾನೂನು ಹೋರಾಟದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಭಾರೀ ಹಿನ್ನಡೆ ಉಂಟಾಗಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಸ್ಸಿ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠವು ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ಕ್ಷಮಿಸಿ ನಿಮ ಅರ್ಜಿಯನ್ನು ವಜಾಗೊಳಿಸುತ್ತೇವೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸುಪ್ರೀಂಕೋರ್ಟ್ನ ದ್ವಿಸದಸ್ಯ … Continue reading ಡಿಸಿಎಂ ಡಿಕೆಶಿಗೆ “ಸುಪ್ರೀಂ” ಹಿನ್ನಡೆ, ಸಿಬಿಐ ತನಿಖೆ ರದ್ದು ಕೋರಿದ್ದ ಅರ್ಜಿ ವಜಾ