BIG NEWS : ಬುಲ್ಡೋಜರ್ ಕಾರ್ಯಾಚರಣೆಗೆ ಬ್ರೇಕ್ ಹಾಕಿ ಮಹತ್ವದ ಆದೇಶ ನೀಡಿದ ಸುಪ್ರೀಂಕೋರ್ಟ್
ನವದೆಹಲಿ,ನ.13- ಉತ್ತರಪ್ರದೇಶ, ಹರಿಯಾಣ, ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಕಾನೂನು ಉಲ್ಲಂಘನೆ ಮಾಡಿದ ಆರೋಪಿಗಳ ಮನೆಗಳನ್ನು ನೆಲಸಮಗೊಳಿಸುವ ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂಕೋರ್ಟ್ ತೀವ್ರಅಸಮಧಾನ ವ್ಯಕ್ತಪಡಿಸಿದ್ದು, ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದೆ. ದೇಶಾದ್ಯಂತ ಬುಲ್ಡೋಜರ್ ನ್ಯಾಯ ವ್ಯಾಪಿಸದಂತೆ ತಡೆಯಲು ನ್ಯಾಯಾಲಯ ನಿರ್ದೇಶನ ನೀಡಬೇಕೆಂದು ಜಮಾಯಿತ್ ಉಲಾಮ- ಇ-ಹಿಂದ್ ಸಲ್ಲಿಸಿದ್ದ ಮೇಲನವಿಯ ಅಂತಿಮ ತೀರ್ಪಿನಲ್ಲಿ ನ್ಯಾಯಾಲಯ ಈ ಆದೇಶ ನೀಡಿದೆ. ಸದ್ಯ ದೇಶಾದ್ಯಂತ ಬುಲ್ಡೋಜರ್ ಕಾರ್ಯಚರಣೆಗೆ ತಡೆಯಾಜ್ಞೆ ನೀಡಿರುವ ಸುಪ್ರೀಂಕೋರ್ಟ್ ಆಸ್ತಿಯ ಮಾಲೀಕರಿಗೆ 15 ದಿನಗಳ ಮುಂಚಿತವಾಗಿ … Continue reading BIG NEWS : ಬುಲ್ಡೋಜರ್ ಕಾರ್ಯಾಚರಣೆಗೆ ಬ್ರೇಕ್ ಹಾಕಿ ಮಹತ್ವದ ಆದೇಶ ನೀಡಿದ ಸುಪ್ರೀಂಕೋರ್ಟ್
Copy and paste this URL into your WordPress site to embed
Copy and paste this code into your site to embed