ಭವಾನಿ ರೇವಣ್ಣ ನಿರೀಕ್ಷಣಾ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಲು ಸುಪ್ರೀಂ ನಕಾರ
ಹೊಸದಿಲ್ಲಿ,ಜು.10- ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.ಮೈಸೂರು ಜಿಲ್ಲೆ ಕೆ.ಆರ್.ನಗರದಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆಯನ್ನು ಅಪಹರಣ ಮಾಡಲಾಗಿತ್ತೆಂಬ ಆರೋಪ ಭವಾನಿ ರೇವಣ್ಣ ಮೇಲೆ ಕೇಳಿಬಂದಿತ್ತು. ಕರ್ನಾಟಕ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಬೇಕೆಂದು ಕೋರಿ ಎಸ್‌ಐಟಿ ಸುಪ್ರೀಂಕೋರ್ಟ್‌ಗೆ ಮೇಲನವಿ ಅರ್ಜಿ ಸಲ್ಲಿಸಿತ್ತು. ಬುಧವಾರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ … Continue reading ಭವಾನಿ ರೇವಣ್ಣ ನಿರೀಕ್ಷಣಾ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಲು ಸುಪ್ರೀಂ ನಕಾರ
Copy and paste this URL into your WordPress site to embed
Copy and paste this code into your site to embed