ವೋಟಿಂಗ್ ಡೇಟಾ ಅಪ್‌ಲೋಡ್ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ
ನವದೆಹಲಿ,ಮೇ24- ಲೋಕಸಭಾ ಚುನಾವಣೆ ವೇಳೆ ವೆಬ್‌ಸೈಟ್‌ನಲ್ಲಿ ಮತದಾರರ ಮತದಾನದ ಅಂಕಿಅಂಶಗಳು(ಡೇಟಾ)ವನ್ನು ಅಪ್‌ಲೋಡ್ ಮಾಡಲು ಚುನಾವಣಾ ಆಯೋಗಕ್ಕೆ ಸೂಕ್ತ ನಿರ್ದೇಶನ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಆರಂಭಿಕ ಎರಡು ಹಂತಗಳ ಮತದಾರರ ಮತದಾನದ ಮಾಹಿತಿ ಪ್ರಕಟಿಸಲು ವಿಳಂಬವಾಗಿದೆ ಎಂದು ಉಲ್ಲೇಖಿಸಿ, ಎಡಿಯಾರ್ ಎಂಬ ಸರ್ಕಾರೇತರ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಭಾರತೀಯ ಚುನಾವಣಾ ಆಯೋಗಕ್ಕೆ ಯಾವುದೇ ಸ್ಪಷ್ಟ ನಿರ್ದೇಶನ ನೀಡಲು ನ್ಯಾಯಾಲಯ ನಿರಾಕರಿಸಿತು. ಮತದಾನ ನಡೆಯುತ್ತಿರುವ ಈ ಸಂದರ್ಭದಲ್ಲಿ ನಾವು ಯಾವುದೇ ನಿರ್ದೇಶನ ನೀಡಿದರೆ ಮತದಾನದ ಸಂದರ್ಭದಲ್ಲಿ ಅದು … Continue reading ವೋಟಿಂಗ್ ಡೇಟಾ ಅಪ್‌ಲೋಡ್ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ
Copy and paste this URL into your WordPress site to embed
Copy and paste this code into your site to embed