BIG NEWS ಇವಿಎಂ-ವಿವಿಪ್ಯಾಟ್ ಕುರಿತ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ
ನವದೆಹಲಿ,ಏ.26- ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಮೂಲಕ ಚಲಾಯಿಸಿದ ಮತಗಳೊಂದಿಗೆ ವಿವಿಪ್ಯಾಟ್‌ನಲ್ಲಿ ಮುದ್ರಿತ ಚೀಟಿಗಳನ್ನು ಪೂರ್ಣ ತಾಳೆ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನಮಗೆ ಇವಿಎಂನಲ್ಲಿ ಯಾವುದೇ ರೀತಿಯ ದೋಷ ಕಂಡುಬಂದಿಲ್ಲ. ಶೇ.100ರಷ್ಟು ವಿವಿಪ್ಯಾಟ್‌ಗಳನ್ನು ಹೊಂದಾಣಿಕೆ ಮಾಡಲು ಸಾಧ್ಯವಿಲ್ಲ. ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅಸೋಸಿಯೇಷನ್ ಫಾರ್ ಡೆಮೊಕ್ರಟಿಕ್ ರಿಫಾರ್ಮ್ಸೌ ಹಾಗೂ ಇತರೆ ಸಂಸ್ಥೆಗಳು, … Continue reading BIG NEWS ಇವಿಎಂ-ವಿವಿಪ್ಯಾಟ್ ಕುರಿತ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ
Copy and paste this URL into your WordPress site to embed
Copy and paste this code into your site to embed