ಮಕ್ಕಳ ಅಶ್ಲೀಲ ಚಿತ್ರ ವೀಕ್ಷಿಸುವುದು, ಡೌನ್‌ಲೋಡ್ ಮಾಡುವುದು ಪೋಕ್ಸೋ ಅಪರಾಧ : ಸುಪ್ರೀಂ ಮಹತ್ವದ ತೀರ್ಪು
ನವದೆಹಲಿ,ಸೆ.23- ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು, ಡೌನ್‌ಲೋಡ್ ಮಾಡುವುದು ಮತ್ತು ಸಂಗ್ರಹಿಸಿಟ್ಟುಕೊಳ್ಳುವುದು ಪೋಕ್ಸೋ ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಯಾವುದೇ ಉದ್ದೇಶವಿಲ್ಲದೆ ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು, ಕವರೇಜ್ ಮಾಡುವುದು ಪೋಕ್ಸೋ ಅಡಿ ಬರುವುದಿಲ್ಲ ಎಂದು ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ರದ್ದುಪಡಿಸಿದೆ. ಮೊಬೈಲ್ ಸೇರಿದಂತೆ ಇನ್ನಿತರ ಸಾಧನದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಸಂಗ್ರಹ ಮಾಡಿಟ್ಟುಕೊಳ್ಳುವುದೂ ಕೂಡಾ ಪೊಕ್ಸೋ ಕಾಯ್ದೆಯಡಿ ಅಪರಾಧವೇ ಎಂದು ಸ್ಪಷ್ಟಪಡಿಸಿದೆ.ಇದರ ಜೊತೆಗೆ, ಮಕ್ಕಳ ಅಶ್ಲೀಲ ಚಿತ್ರ ಎಂಬ ಪದವನ್ನು … Continue reading ಮಕ್ಕಳ ಅಶ್ಲೀಲ ಚಿತ್ರ ವೀಕ್ಷಿಸುವುದು, ಡೌನ್‌ಲೋಡ್ ಮಾಡುವುದು ಪೋಕ್ಸೋ ಅಪರಾಧ : ಸುಪ್ರೀಂ ಮಹತ್ವದ ತೀರ್ಪು
Copy and paste this URL into your WordPress site to embed
Copy and paste this code into your site to embed