ಲಂಚ ಪ್ರಕರಣ: ಶಾಸಕರು, ಸಂಸದರಿಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದ ಸುಪ್ರೀಂ

ನವದೆಹಲಿ,ಮಾ.4-ಲಂಚ ಪಡೆದ ಪ್ರಕರಣಗಳಲ್ಲಿ ಸಂಸದರು ಹಾಗೂ ಶಾಸಕರಿಗೆ ಕಾನೂನು ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಮಹತ್ವದ ತೀರ್ಪು ನೀಡಿರುವ ಸುಪ್ರೀಂಕೋರ್ಟ್‍ನ ಸಪ್ತಪೀಠ, ಶಾಸಕರಿಗೆ ಕಾನೂನು ಕ್ರಮದಿಂದ ವಿನಾಯಿತಿ ನೀಡುವ ಹಿಂದಿನ ಆದೇಶವನ್ನು ರದ್ದುಗೊಳಿಸಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ, ಎಂ.ಎಂ.ಸುಂದಂರೇಶ್, ಪಿ.ಎಸ್.ನರಸಿಂಹ, ಜೆ.ಬಿ.ಪರ್ದಿವಾಲ, ಸಂಜಯ್‍ಕುಮಾರ್ ಮತ್ತು ಮನೋಜ್ ಮಿಶ್ರ ಅವರನ್ನೊಳಗೊಂಡ ಸಪ್ತ ಪೀಠ ನೀಡಿರುವ ತೀರ್ಪು ಜನಪ್ರತಿನಿಧಿಗಳಿಗೆ ಎಚ್ಚರಿಕೆಯ ಗಂಟೆಯಾಗಿ ಪರಿಣಮಿಸಿದೆ. ಈ ಹಿಂದೆ 1998ರಲ್ಲಿ ಸುಪ್ರೀಂಕೋರ್ಟ್‍ನ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ … Continue reading ಲಂಚ ಪ್ರಕರಣ: ಶಾಸಕರು, ಸಂಸದರಿಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದ ಸುಪ್ರೀಂ