ತ.ನಾಡು ಸಚಿವ ಉದಯನಿಧಿ ಸ್ಟಾಲಿನ್‍ಗೆ ಸುಪ್ರೀಂ ಕೋರ್ಟ್ ಛೀಮಾರಿ
ನವದೆಹಲಿ,ಮಾ.4-ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂದು ಕರೆ ಕೊಟ್ಟಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್‍ಗೆ ಛೀಮಾರಿ ಹಾಕಿರುವ ಸುಪ್ರೀಂಕೋರ್ಟ್, ನೀವು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಂಡಿದ್ದೀರಿ ಎಂದು ಕಟು ಶಬ್ದಗಳಿಂದ ಟೀಕಾ ಪ್ರಹಾರ ನಡೆಸಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ದ್ವಿಸದಸ್ಯ ಪೀಠ, ಸ್ಟಾಲಿನ್ ಸಚಿವ ರಾಗಿದ್ದು, ಅವರ ಹೇಳಿಕೆಯ ಪರಿಣಾಮ ಗಳನ್ನು ತಿಳಿದುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿತು. ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮ … Continue reading ತ.ನಾಡು ಸಚಿವ ಉದಯನಿಧಿ ಸ್ಟಾಲಿನ್‍ಗೆ ಸುಪ್ರೀಂ ಕೋರ್ಟ್ ಛೀಮಾರಿ
Copy and paste this URL into your WordPress site to embed
Copy and paste this code into your site to embed