5, 8 , 9 ಹಾಗೂ 11ನೇ ತರಗತಿ ಬೋರ್ಡ್ ಪರೀಕ್ಷೆಯ ಫಲಿತಾಂಶಕ್ಕೆ ಸುಪ್ರೀಂ ತಡೆಯಾಜ್ಞೆ
ನವದೆಹಲಿ,ಏ.8- ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಕಳೆದ ಮಾರ್ಚ್ನಲ್ಲಿ 5, 8 , 9 ಹಾಗೂ 11ನೇ ತರಗತಿಗಳಿಗೆ ನಡೆಸಿದ್ದ ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸದಂತೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಸದ್ಯ ಯಾವುದೇ ಶಾಲೆಗಳು ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದವರೆಗೂ ಕಾಯಬೇಕು ಎಂದು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದೆ. ಮಂಗಳವಾರ 5, 8, ಮತ್ತು 11ನೇ ತರಗತಿಯ ಫಲಿತಾಂಶವನ್ನು ಎದುರು ನೋಡುತ್ತಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸುಪ್ರೀಂಕೋರ್ಟ್ನ ಈ ಆದೇಶ ನಿರಾಸೆ ತಂದಿದೆ. … Continue reading 5, 8 , 9 ಹಾಗೂ 11ನೇ ತರಗತಿ ಬೋರ್ಡ್ ಪರೀಕ್ಷೆಯ ಫಲಿತಾಂಶಕ್ಕೆ ಸುಪ್ರೀಂ ತಡೆಯಾಜ್ಞೆ
Copy and paste this URL into your WordPress site to embed
Copy and paste this code into your site to embed