ವಿವಾದಿತ ನೀಟ್ ಪರೀಕ್ಷೆ ಕುರಿತು ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ನವದೆಹಲಿ, ಜು.7- ವಿವಾದಿತ ವೈದ್ಯಕೀಯ ಪ್ರವೇಶ ಪರೀಕ್ಷೆ – 2024ಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ನಾಳೆ ನಡೆಯಲಿದೆ. ಮೇ 5ರಂದು ನಡೆದ ಪರೀಕ್ಷೆಯಲ್ಲಿ ಭಾರೀ ಅಕ್ರಮಮತ್ತು ಅವ್ಯಹಾರ ನಡೆದಿರುವುದರಿಂದ ಹೊಸ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಲಾಗಿದೆ. ಹೊಸದಾಗಿ ಪರೀಕ್ಷೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಇತ್ತೀಚೆಗೆ ಸುಪ್ರೀಂಕೋರ್ಟ್ಗೆ ಹೇಳಿತ್ತು. ಆದರೆ ಪರೀಕ್ಷೆಯನ್ನು ರದ್ದುಗೊಳಿಸುವುದು ಪ್ರತಿಕೂಲ ಮತ್ತು ದೊಡ್ಡ ಪ್ರಮಾಣದ ಯಾವುದೇ ಪುರಾವೆಗಳಿಲ್ಲದ ಲಕ್ಷಾಂತರ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ … Continue reading ವಿವಾದಿತ ನೀಟ್ ಪರೀಕ್ಷೆ ಕುರಿತು ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ