ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ
ಬೆಂಗಳೂರು, ಜೂ.23- ಜೆಡಿಎಸ್‌ನ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ ಆರೋಪವನ್ನು ರಾಜ್ಯಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆರ್.ಹಿತೇಂದ್ರ ಅವರು ಸಿಐಡಿಯ ವಿಶೇಷ ಘಟಕ ಮತ್ತು ಆರ್ಥಿಕ ಅಪರಾಧಗಳ ವಿಭಾಗಕ್ಕೆ ಇಂದು ಬೆಳಿಗ್ಗೆ ತುರ್ತು ಸಂದೇಶ ರವಾನೆ ಮಾಡಿದ್ದು, ಹಾಸನ ಜಿಲ್ಲೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ. ಈ ಬಗ್ಗೆ ಹಾಸನ ಜಿಲ್ಲಾ … Continue reading ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ
Copy and paste this URL into your WordPress site to embed
Copy and paste this code into your site to embed