ಸುರಪುರ ಉಪಚುನಾವಣೆ : ರಾಜುಗೌಡ ನಾಯಕ್‍ಗೆ ಬಿಜೆಪಿ ಟಿಕೆಟ್ ಘೋಷಣೆ

ಬೆಂಗಳೂರು,ಮಾ.26-ಶಾಸಕ ರಾಜವೆಂಕಟಪ್ಪ ನಾಯಕ್ ನಿಧನದಿಂದ ತೆರವಾಗಿದ್ದ ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮಾಜಿ ಸಚಿವ ರಾಜುಗೌಡ ನಾಯಕ್‍ಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ್ದು, ಮತ್ತೊಮ್ಮೆ ರಾಜುಗೌಡ ನಾಯಕ್‍ಗೆ ಮಣೆ ಹಾಕಿದೆ. ಮೇ 7ರಂದು ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಜೂ.4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ. ಕಳೆದ ಮೇ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವೆಂಕಟಪ್ಪ ನಾಯಕ್ … Continue reading ಸುರಪುರ ಉಪಚುನಾವಣೆ : ರಾಜುಗೌಡ ನಾಯಕ್‍ಗೆ ಬಿಜೆಪಿ ಟಿಕೆಟ್ ಘೋಷಣೆ