ರಾಜಸ್ಥಾನದ ಪಾಲಿಯಲ್ಲಿ ಹಳಿತಪ್ಪಿದ ಸೂರ್ಯನಾಗ್ರಿ ಎಕ್ಸ್ ಪ್ರೆಸ್ ರೈಲು

Social Share

ಜೈಪುರ, ಜ. 2- ಇಂದು ಮುಂಜಾನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಸೂರ್ಯನಾಗ್ರಿ ಎಕ್ಸ್‍ಪ್ರೆಸ್‍ನ ರೈಲಿನ 11 ಬೋಗಿಗಳು ಹಳಿತಪ್ಪಿದ್ದು ಅದೃಷ್ಠವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬಾಂದ್ರಾ ಟರ್ಮಿನಸ್-ಜೋಧ್‍ಪುರ ಯಾವುದೇ ಮಧ್ಯ ಸುಮಾರು 3.30 ರ ಸಂದರ್ಭದಲ್ಲಿ ಬೋಗಿಗಳು ಹಳಿತಪ್ಪಿದೆ ಎಂದು ವಾಯುವ್ಯ ರೈಲ್ವೆ ವಕ್ತಾರರು ತಿಳಿಸಿ ದ್ದಾರೆ ರಾಜ್ಕಿಯಾವಾಸ್-ಬಮೋದರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಈ ರೈಲಿನ ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ ಬೋಗಿಗಳು ಹಳಿ ಪಕ್ಕದಲ್ಲೇ ಇದ್ದು ಇದರಿಂದಾಗಿ ಈ ಭಾಗದಲ್ಲಿ ಸಂಚರಿಸಬೇಕಿದ್ದ ಹಲವಾರು ರೈಲುಗಳನ್ನು ರದ್ದುಗೊಳಿಸಲಾಗಿದೆ ಅಥವಾ ಬೇರೆಡೆಗೆ ತಿರುಗಿಸಲಾಗಿದೆ ಎಂದು ಹೇಳಿದರು.

ನಕಲಿ ದಾಖಲೆ ಸೃಷ್ಟಿಸಿ ಕ್ರೆಡಿಟ್, ಡೆಬಿಟ್ ಕಾರ್ಡ್ ಬಳಕೆ: ವಂಚಕ ಖಾಕಿ ಬಲೆಗೆ

ರೈಲ್ವೇ ಸಹಾಯವಾಣಿ ಸಂಖ್ಯೆಗಳನ್ನು ತೆರೆದಿದ್ದು, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಪರಿಸ್ಥಿತಿಯನ್ನು ಪರಿಶೀಲಿಸಿದ್ದು ಪ್ರಯಾಣಿಕರ ಸುರಕ್ಷತೆಗಾಗಿ ಹೆಚ್ಚಿನ ಗಮನ ಹರಿಸಲಾಗಿದೆ ಎಂದು ತಿಳಿಸಿದ್ದಾರೆ.

Suryanagari, Express, train, derailment, 11 coaches, impacted,

Articles You Might Like

Share This Article