BIG NEWS : ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡುವಂತೆ ವೇದಿಕೆಯಲ್ಲೇ ಸಿದ್ದುಗೆ ಸ್ವಾಮೀಜಿ ಒತ್ತಾಯ

ಬೆಂಗಳೂರು, ಜೂ.27– ಎಲ್ಲರೂ ಮುಖ್ಯಮಂತ್ರಿಗಳಾಗಿದ್ದಾರೆ. ಡಿ.ಕೆ.ಶಿವಕುಮಾರ್‌ರವರಿಗೆ ಅವಕಾಶ ಸಿಕ್ಕಿಲ್ಲ. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟುಕೊಟ್ಟು ಡಿ.ಕೆ.ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಒತ್ತಾಯಿಸಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಉತ್ಸವದಲ್ಲಿ ಮಾತನಾಡಿದ ಅವರು, ಬೆಂಗಳೂರನ್ನು ವಿಭಜಿಸಲು ಈ ಮೊದಲು … Continue reading BIG NEWS : ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡುವಂತೆ ವೇದಿಕೆಯಲ್ಲೇ ಸಿದ್ದುಗೆ ಸ್ವಾಮೀಜಿ ಒತ್ತಾಯ