ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ನಿಷೇಧಿಸಿದ ಸ್ವಿಟ್ಜರ್ಲ್ಯಾಂಡ್ ಸರ್ಕಾರ
ಬೆರ್ನ್,ನ.9- ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ಧರಿಸಿ ಓಡಾಡುವಂತಿಲ್ಲ ಎಂಬ ಕಠಿಣ ಕಾನೂನು ಕ್ರಮವನ್ನು ಸ್ವಿಟ್ಜರ್ಲ್ಯಾಂಡ್ ಸರ್ಕಾರವು ಜಾರಿಗೊಳಿಸಿದೆ.ಸ್ವಿಟ್ಜರ್ಲ್ಯಾಂಡ್ನ ಬಲಪಂಥೀಯ ಆಡಳಿತದ ಪೀಪಲ್ಸ್ ಪಾರ್ಟಿ ಬುರ್ಖಾ ಬ್ಯಾನ್ ಮಾಡಲು ಸ್ವಿಸ್ ಸಂಸತ್ ಮೇಲನೆಯಲ್ಲಿ ಅಂಗೀಕಾರ ಪಡೆದಿತ್ತು. ಅಲ್ಲದೆ 2021 ರ ಜನಾಭಿಪ್ರಾಯ ಸಂಗ್ರಹಣೆಯಲ್ಲಿಯೂ ಬಹು ಸಂಖ್ಯೆಯ ಜನರು ಬುರ್ಖಾ ನಿಷೇಧದ ಪರವಾಗಿ ಓಟ್ ಹಾಕಿದ್ದರು. ಹೌದು ಬುರ್ಖಾ ಮತ್ತು ಮುಖಗವಸುಗಳನ್ನು ನಿಷೇಧಿಸಬೇಕೆ ಎಂದು ಅಲ್ಲಿನ ಜನರಲ್ಲಿ ಕೇಳಿದಾಗ 51 ಪ್ರತಿಶತದಷ್ಟು ಜನರು ಬುರ್ಖಾ ನಿಷೇಧಕ್ಕೆ ಬೆಂಬಲ ನೀಡಿದ್ದರು. ಇನ್ನೂ … Continue reading ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ನಿಷೇಧಿಸಿದ ಸ್ವಿಟ್ಜರ್ಲ್ಯಾಂಡ್ ಸರ್ಕಾರ
Copy and paste this URL into your WordPress site to embed
Copy and paste this code into your site to embed