ರಾಜ್ಯದಲ್ಲಿ ಮತ್ತಷ್ಟು ಸಿಡಿಗಳು ಸಿಡಿಯುವ ಭೀತಿ, ಪಾತ್ರಧಾರಿಗಳಲ್ಲಿ ಹೆಚ್ಚಿದ ಆತಂಕ

ಬೆಂಗಳೂರು, ಮೇ 8- ಹಾಸನದ ಪೆನ್‌ಡ್ರೈವ್‌ ಪ್ರಕರಣ ಮಾಸುವ ಮುನ್ನವೇ ಮತ್ತಷ್ಟು ಸಿಡಿಗಳು ಬಹಿರಂಗಗೊಳ್ಳುವ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದ್ದು, ವಿಡಿಯೋ ಪಾತ್ರದಾರಿಗಳ ಎದೆಯಲ್ಲಿ ನಡುಕ ಶುರುವಾಗಿದೆ. ರಾಜ್ಯದಲ್ಲಿ ಹಲವಾರು ರಾಜಕಾರಣಿಗಳ ವಿವಾಹೇತರ ಸಂಬಂಧಗಳ ಕುರಿತು ಸಂದರ್ಭನುಸಾರ ವಿಡಿಯೋಗಳು ಬಹಿರಂಗಗೊಂಡಿವೆ, ಚರ್ಚೆಗೆ ಗ್ರಾಸವಾಗಿವೆ. ಹಗರಣಕ್ಕೆ ಸಿಲುಕಿದವರ ಪೈಕಿ ಕೆಲವರು ರಾಜಕೀಯವಾಗಿ ನೇಪಥ್ಯಕ್ಕೆ ಸರಿದಿದ್ದಾರೆ. ಬೆಳಗಾವಿಯ ಗೋಕಾಕ್‌ ಕ್ಷೇತ್ರದ ಶಾಸಕ ಹಾಗೂ ಆಗಿನ ಸಚಿವ ರಮೇಶ್‌ ಜಾರಕಿಹೊಳಿ ಅವರ ವಿಡಿಯೋ ಬಹಿರಂಗ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಎಫ್‌ಐಆರ್‌ … Continue reading ರಾಜ್ಯದಲ್ಲಿ ಮತ್ತಷ್ಟು ಸಿಡಿಗಳು ಸಿಡಿಯುವ ಭೀತಿ, ಪಾತ್ರಧಾರಿಗಳಲ್ಲಿ ಹೆಚ್ಚಿದ ಆತಂಕ