ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆಯ ಹಿಂದೆ ವ್ಯವಸ್ಥಿತ ಖಾಸಗಿ ಜಾಲ
ಬೆಂಗಳೂರು, ಜೂ. 12- ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಹಣ ವರ್ಗಾವಣೆಯ ಹಿಂದೆ ವ್ಯವಸ್ಥಿತವಾದ ಖಾಸಗಿ ಜಾಲವೊಂದು ಸಕ್ರಿಯವಾಗಿರುವ ಕುರಿತು ಮಾಹಿತಿ ಬೆಳಕಿಗೆ ಬಂದಿದೆ.ನಿಗಮದಲ್ಲಿದ್ದ ಹಣವನ್ನು ಒಂದು ತಿಂಗಳ ಮಟ್ಟಿಗೆ ಪಡೆದುಕೊಂಡು ಅದನ್ನು ಬೇರೆ ಕಡೆ ಹೂಡಿಕೆ ಮಾಡಿ ಲಾಭ ಗಳಿಸಿ ತಿಂಗಳ ಬಳಿಕ ಕಮಿಷನ್ ಜೊತೆ ಅಸಲನ್ನು ವಾಪಸ್ ಸಂದಾಯ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ರೀತಿ ಹಲವು ಬಾರಿ ಹಣದ ವಹಿವಾಟು ನಡೆದಿದೆ ಎಂಬ ಮಾಹಿತಿಗಳಿವೆ. ಇದರ ಹಿಂದೆ ಸತ್ಯನಾರಾಯಣವರ್ಮ ಮತ್ತು ಆರ್‌ಬಿಎಲ್ ಬ್ಯಾಂಕಿನ … Continue reading ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆಯ ಹಿಂದೆ ವ್ಯವಸ್ಥಿತ ಖಾಸಗಿ ಜಾಲ
Copy and paste this URL into your WordPress site to embed
Copy and paste this code into your site to embed