ಕರ್ನಾಟಕ ರತ್ನ ಮೂಲಕವೂ ಹಲವು ದಾಖಲೆ ಬರೆಯಲಿದ್ದಾರೆ ಅಪ್ಪು

ಬೆಂಗಳೂರು,ಅ.31- ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ಸ್ಯಾಂಡಲ್ ವುಡ್‍ನ ಪ್ರತಿಭಾವಂತ ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ನಾಳೆ ಪ್ರತಿಷ್ಠಿತ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ನೀಡಲಿದೆ. ಈ ಮೂಲಕ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪಡೆದ ಮೊದಲ ಚಿತ್ರನಟ ಎಂಬ ಹೆಗ್ಗಳಿಕೆಗೆ ಪುನೀತ್ ರಾಜ್‍ಕುಮಾರ್ ಪಾತ್ರರಾಗಲಿದ್ದಾರೆ.ಈವರೆಗೂ ಎಂಟು ಮಂದಿಗೆ ಕರ್ನಾಟಕ ರತ್ನ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿತ್ತು. ಆದರೆ ಇದು ಜೀವಿತಾವಯಲ್ಲೇ ಈ ಪ್ರಶಸ್ತಿ ಲಭಿಸಿತ್ತು. ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗಿದೆ. ನಾಳೆ […]