ಕೇಂದ್ರ ಬಜೆಟ್-2022 (Live Updates)

ನವದೆಹಲಿ,ಫೆ.1- ನವ ಭಾರತ ನಿರ್ಮಾಣಕ್ಕೆ ಅಮೃತ್‍ಕಾಲ್ ಯೋಜನೆ ಘೋಷಣೆ, ಪ್ರಸಕ್ತ ವರ್ಷದಿಂದಲೇ 5ಜಿ ತರಂಗಾಂತರ ಹರಾಜು, ಐದು ಅಂತಾರಾಜ್ಯ ನದಿಗಳ ಜೋಡಣೆ, ಗತಿಶಕ್ತಿ ಯೋಜನೆಗೆ ವೇಗ, ಒಂದು ನಿಲ್ದಾಣ ಒಂದು ಉತ್ಪನ್ನ ಸೇರಿದಂತೆ ರೈಲ್ವೆ ಇಲಾಖೆಯಲ್ಲಿ 400 ಒಂದೇ ಭಾರತ್ ರೈಲುಗಳಿಗೆ ಚಾಲನೆ, ಆತ್ಮನಿರ್ಭರ್ ಭಾರತ್ ಅಡಿ 60 ಲಕ್ಷ ಉದ್ಯೊಗ ಸೃಷ್ಟಿ ಸೇರಿದಂತೆ ಹಲವು ಮಹತ್ವದ ಘೊಷಣೆಗಳ ಕೇಂದ್ರ ಬಜೆಟನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಸತತವಾಗಿ ನಾಲ್ಕನೇ ಬಾರಿ ಬಜೆಟ್ ಮಂಡಿಸಿದ ನಿರ್ಮಲಾ […]