ಅ.27ಕ್ಕೆ ಪತ್ರಿಕಾ ರಂಗದ ಭೀಷ್ಮನ ಸ್ವರಚಿತ ‘ನಾನು ಹಿಂದೂ ರಾಮಯ್ಯ’ ಕೃತಿ ಲೋಕಾರ್ಪಣೆ

ಬೆಂಗಳೂರು,ಅ.25- ಅಭಿಮಾನಿ ಪ್ರಕಾಶನ ಹಾಗೂ ಕರ್ನಾಟಕ ಗಾಂ ಸ್ಮಾರಕ ನಿ ವತಿಯಿಂದ ಅ.27ರಂದು ಗಾಂಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿನಾನು ಹಿಂದೂ ರಾಮಯ್ಯ’ ಕೃತಿ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರು ತಮ್ಮ 60 ವರ್ಷಗಳ ಸುದೀರ್ಘ ಅನುಭವದ ಕಥನವನ್ನು `ನಾನು ಹಿಂದೂ ರಾಮಯ್ಯ’ ಎಂಬ ಕೃತಿಯಲ್ಲಿ ಬರೆದಿದ್ದಾರೆ. ಅಂದು ಬೆಳಗ್ಗೆ 10.30ಕ್ಕೆ ಆರಂಭವಾಗುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಡೋಜ ಡಾ.ವೂಡೇ ಪಿ.ಕೃಷ್ಣ ವಹಿಸಲಿದ್ದು, ಹಿರಿಯ […]