ಮೆಜೆಸ್ಟಿಕ್‍ನಲ್ಲಿ ಮತ್ತೆ ಜಾರಿಗೆ ಬರಲಿದೆ PAY AND PARK ವ್ಯವಸ್ಥೆ ಜಾರಿ
ಬೆಂಗಳೂರು,ಫೆ.22- ಮೆಜೆಸ್ಟಿಕ್ ಸುತ್ತಮುತ್ತ ಮತ್ತೆ ಪೇ ಅಂಡ್ ಪಾರ್ಕ್ ವ್ಯವಸ್ಥೆ ಜಾರಿಗೆ ಬರುವ ಸಾಧ್ಯತೆ ಇದೆ. ಫ್ರೀಡಂ ಪಾರ್ಕ್ ಬಳಿ ನಿರ್ಮಿಸಿರುವ 550 ಕಾರು ಮತ್ತು 450 ದ್ವಿಚಕ್ರ ವಾಹನಗಳ ನಿಲುಗಡೆ ಸಾಮಥ್ರ್ಯದ ಬಹುಮಹಡಿ ಪಾರ್ಕಿಂಗ್ ಲಾಟ್ ಹೊಣೆಗಾರಿಕೆ ನಿರ್ವಹಿಸಲು ಗುತ್ತಿಗೆದಾರರು ಹಿಂದೇಟು ಹಾಕುತ್ತಿರುವುದರಿಂದ ಬಿಬಿಎಂಪಿ ಅಧಿಕಾರಿಗಳು ಮತ್ತೆ ಮೆಜೆಸ್ಟಿಕ್, ಗಾಂಧಿನಗರ, ಫ್ರೀಡಂಪಾರ್ಕ್ ಸುತ್ತಮುತ್ತಲ ಪ್ರದೇಶಗಳಲ್ಲಿ ಪೇ ಅಂಡ್ ಪಾರ್ಕ್ ಯೋಜನೆ ಜಾರಿಗೊಳಿಸಲು ತೀರ್ಮಾನಿಸಿದ್ದಾರೆ. ಮೆಜೆಸ್ಟಿಕ್ ಸುತ್ತಮುತ್ತಲ ಟ್ರಾಫಿಕ್ ಸಮಸ್ಯೆ ತಪ್ಪಿಸುವ ಉದ್ದೇಶದಿಂದ ಬಿಬಿಎಂಪಿಯವರು 79 ಕೋಟಿ […]