ಇಂದಿನ ಪಂಚಾಂಗ ಮತ್ತು ರಾಶಿ ಭವಿಷ್ಯ (14-08-2022)

ನಿತ್ಯ ನೀತಿ : ಮೌನ ಕಲಿಸುವಷ್ಟು ಪಾಠ, ಮೌನ ಕೊಡುವಷ್ಟು ನೆಮ್ಮದಿ, ಮೌನದಿಂದ ಬರುವಷ್ಟು ತಾಳ್ಮೆ ಯಾವುದರಲ್ಲೂ ಬರುವುದಿಲ್ಲ. ಪಂಚಾಂಗ : ಭಾನುವಾರ, 14-08-2022 ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಪೂರ್ವಾಷಾಢ / ಮಳೆ ನಕ್ಷತ್ರ: ಆಶ್ಲೇಷಸೂರ್ಯೋದಯ : ಬೆ.06.07ಸೂರ್ಯಾಸ್ತ : 06.41ರಾಹುಕಾಲ : 4.30-6.00ಯಮಗಂಡ ಕಾಲ : 12.00-1.30ಗುಳಿಕ ಕಾಲ : 3.00-4.30 ಇಂದಿನ […]