ಚಂದ್ರಶೇಖರ್ ಸಾವಿನ ಪ್ರಕರಣ : ವಿನಯ್ ಗುರೂಜಿ ಬಳಿ ಮಾಹಿತಿ ಕಲೆಹಾಕಿದ ಪೊಲೀಸರು

ಬೆಂಗಳೂರು,ನ.7- ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸೋದರ ಮಗನ ನಿಗೂಢ ಸಾವು ಕುರಿತು ತನಿಖಾ ತಂಡ ವಿನಯ್ ಗುರೂಜಿ ಅವರಿಂದ ಮಾಹಿತಿ ಪಡೆದಿದೆ. ಚಿಕ್ಕಮಗಳೂರಿನ ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ ಅವರ ಮಠಕ್ಕೆ ತಡರಾತ್ರಿ ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಆಗಮಿಸಿದ ತನಿಖಾ ತಂಡ, ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಗುರೂಜಿ ಅವರಿಂದ ಕೆಲವು ಮಾಹಿತಿಯನ್ನು ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. ಆಶ್ರಮದ ಸಿಬ್ಬಂದಿ, ಆಶ್ರಮದ ಉಸ್ತುವಾರಿ ವಹಿಸಿರುವ ಭಕ್ತರಿಂದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ಚಂದ್ರು ಯಾವ ವಿಚಾರವನ್ನು ನಿಮ್ಮ ಜೊತೆ ಮಾತನಾಡಿದರು. ಭೇಟಿ […]

BIG NEWS : ಚಂದ್ರಶೇಖರ್ ಸಾವಿನ ಹಿಂದೆ ಸಂಘಟನೆಯೊಂದರ ವ್ಯವಸ್ಥಿತ ಸಂಚು..!?

ಬೆಂಗಳೂರು, ನ.4- ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಸಂಘಟನೆಯೊಂದು ವ್ಯವಸ್ಥಿತ ಸಂಚು ರೂಪಿಸಿ ಕೊಲೆ ಮಾಡಿರುವ ಅನುಮಾನಗಳು ದಟ್ಟವಾಗಿವೆ. ಅಕ್ಟೋಬರ್ 30ರಿಂದ ನಾಪತ್ತೆಯಾಗಿದ್ದ ಚಂದ್ರಶೇಖರ್ ಅವರ ಕಾರು ನಿನ್ನೆ ಹೊನ್ನಾಳ್ಳಿಯ ನ್ಯಾಮತಿ ಮಧ್ಯೆ ಸೊರಟುರು ಬಳಿ ತುಂಗಾ ಮೇಲ್ದಂಡೆಯ ಕಾಲುವೆಯಲ್ಲಿ ಪತ್ತೆಯಾಗಿದೆ. ಕ್ರೈನ್ ಬಳಸಿ ಕಾರನ್ನು ಮೇಲೆತ್ತಿದ್ದಾಗ ಹಿಂಬದಿ ಸೀಟಿನಲ್ಲಿ ಚಂದ್ರಶೇಖರ್ ಅವರ ಶವ ಪತ್ತೆಯಾಗಿದೆ. ಸುಮಾರು 20 ಅಡಿ ನಾಲೆಯಲ್ಲಿ ಕಾರು ಮುಳುಗಿ ಸುಮಾರು ಐದು […]