ಬಜೆಟ್ನಲ್ಲಿ ಕರ್ನಾಟಕಕ್ಕೆ ಗುಡ್ ನ್ಯೂಸ್ : ಭದ್ರ ಮೇಲ್ದಂಡೆ ಯೋಜನೆಗೆ 5300 ಕೋಟಿ

ನವದೆಹಲಿ,ಫೆ.1- ಮಧ್ಯಕರ್ನಾಟಕಕ್ಕೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಭದ್ರ ಮೇಲ್ದಂಡೆ ಯೋಜನೆಗೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ 5300 ಕೋಟಿ ಅನುದಾನ ನೀಡುವ ಮೂಲಕ ರಾಜ್ಯಕ್ಕೆ ಬಂಪರ್ ಕೊಡುಗೆ ನೀಡಲಾಗಿದೆ. ಕರ್ನಾಟಕದ ತುಮಕೂರು, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಮತ್ತಿತರ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗೆ ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಅವರು 5300 ಕೋಟಿ ಅನುದಾನ ಹಾಗೂ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದ್ದಾರೆ. ಈ ಮೂಲಕ ಭದ್ರ ಮೇಲ್ದಂಡೆ ಯೋಜನೆ […]