ದೇಶಕ್ಕೆ ಭ್ರಷ್ಟಾಚಾರ ಟ್ಯೂಶನ್ ಕೊಡುವಷ್ಟು ಕಡುಭ್ರಷ್ಟ ಯಾರಾದರೂ ಇದ್ದರೆ ಅದು ಡಿಕೆಶಿ : ಬಿಜೆಪಿ

ಬೆಂಗಳೂರು,ಏ.16- ಭ್ರಷ್ಟಾಚಾರದ ಬಗ್ಗೆ ದೇಶಕ್ಕೆ ಟ್ಯೂಶನ್ ಕೊಡುವಷ್ಟು ಕಡುಭ್ರಷ್ಟ ಎನ್ನುವವರೊಬ್ಬರಿದ್ದರೆ ಅದು ಡಿ.ಕೆ.ಶಿವಕುಮಾರ್ ಮಾತ್ರ ಎಂದು ಬಿಜೆಪಿ ಲೇವಡಿ ಮಾಡಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ

Read more