ಬೇಡಿಕೆಗಳ ಈಡೇರಿಕೆಗೆ ಮನವಿ

ಕೋಲಾರ,ಆ.8-ತಮ್ಮ ಎಂಟು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಟೋ ರಿಕ್ಷಾ ಬಂದ್ ನಡೆಸಿದ ಚಾಲಕರು ಗಾಂಧಿವನದಲ್ಲಿ ಧರಣಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ತಾಲ್ಲೂಕಿನ ತ್ರಿಚಕ್ರ ವಾಹನ ಸವಾರರ

Read more