ನೇಣುಬಿಗಿದ ಸ್ಥಿತಿಯಲ್ಲಿ ಕ್ಯಾಬ್ ಚಾಲಕ : ಕೊಲೆ

ಯಲಹಂಕ, ಸೆ.1- ಕ್ಯಾಬ್ ಚಾಲಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.  ರಾಜಾನುಗುಂಟೆ ಪೊಲೀಸ್ ಠಾಣೆ ಸರಹದ್ದಿನಲ್ಲಿ ಕ್ಯಾಬ್ ಚಾಲಕ ಹರೀಶ್(33) ಎಂಬಾತ ನೇಣುಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾನೆ.

Read more