‘ಕೈ’ಬಿಟ್ಟು ತೆನೆಹೊತ್ತ ಮಾಜಿ ಸಚಿವ ಎಚ್.ವಿಶ್ವನಾಥ್ ಮೇಲೆ ‘ಗುಪ್ತ’ ಕಣ್ಣು..!

ಬೆಂಗಳೂರು, ಸೆ.2- ಮುಖ್ಯಮಂತ್ರಿ ಸಿದ್ದರಾಮಯ್ಯ ಧೋರಣೆಯಿಂದ ಬೇಸತ್ತು ಜೆಡಿಎಸ್ ಸೇರ್ಪಡೆಗೊಂಡು ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಸಚಿವ ಎಚ್.ವಿಶ್ವನಾಥ್ ಅವರು ಗುಪ್ತಚರ ವರ್ತುಲಕ್ಕೆ ಸಿಲುಕಿಕೊಂಡಿದ್ದಾರೆಯೇ? ವಿಶ್ವನಾಥ್ ಹೇಳುವ

Read more